ಬೆಂಗಳೂರು ಅಭಿವೃದ್ಧಿಗೆ ಸಂಬಂಧಿಸಿದಂತೆ, ಉನ್ನತ ಮಟ್ಟದ ಸಭೆ ನಡೆಸಿದ ಸಿಎಂ

6 ನವೆಂಬರ್ 2019 ಬೆಂಗಳೂರು ಅಭಿವೃದ್ಧಿಗೆ ಸಂಬಂಧಿಸಿದಂತೆ, ಉನ್ನತ ಮಟ್ಟದ ಸಭೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು.  ಉಪ ಮುಖ್ಯಮಂತ್ರಿಗಳಾದ ಡಾ. ಸಿ.ಎನ್. ಅಶ್ವಥ್ ನಾರಾಯಣ್ ಹಾಗೂ ಲಕ್ಷ್ಮಣ ಸವದಿ, ಗೃಹ...

Read More