ಮಲಪ್ರಭಾ ಕಾಲುವೆಗಳ ಆಧುನೀಕರಣ, ಸಿಎಂ ಚಾಲನೆ

18 ಡಿಸೆಂಬರ್ 2019 ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಅಮರಗೋಳ ಕ್ರಾಸ್ ನಲ್ಲಿ ಮಲಪ್ರಭಾ ಕಾಲುವೆಗಳ ಆಧುನೀಕರಣದ ಎರಡನೇ ಹಂತದ ಕಾಮಗಾರಿಗಳಿಗೆ ಚಾಲನೆ ನೀಡಿದರು. ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಬೃಹತ್ ಮತ್ತು...

Read More