ಪೊಲೀಸ್ ಕಮಾಂಡ್ ಸೆಂಟರ್ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಿಎಂ

6 ನವೆಂಬರ್ 2019 ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಪೊಲೀಸ್ ಕಮಾಂಡ್ ಸೆಂಟರ್ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಶಾಸಕ ಎನ್.ಎ. ಹ್ಯಾರಿಸ್, ಗೃಹ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್, ಪೊಲೀಸ್ ಮಹಾ ನಿರ್ದೇಶಕಿ…

Continue Reading ಪೊಲೀಸ್ ಕಮಾಂಡ್ ಸೆಂಟರ್ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಿಎಂ