ಮಾಜಿ ಸಚಿವ ಅಮರನಾಥ ಶೆಟ್ಟಿ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

27 ಜನವರಿ 2020 ಮಾಜಿ ಸಚಿವ ಅಮರನಾಥ ಶೆಟ್ಟಿ ಅವರ ನಿಧನಕ್ಕೆ ಮುಖ್ಯಮಂತ್ರಿ ಶ್ರಿ ಬಿ ಎಸ್ ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ರಾಮಕೃಷ್ಣ ಹೆಗಡೆ ಹಾಗೂ ಜೆ ಎಚ್ ಪಟೇಲ್ ಅವರ ಸಂಪುಟದಲ್ಲಿ ಸಚಿವರಾಗಿದ್ದ ಅಮರನಾಥ ಶೆಟ್ಟಿ ಅವರು,...

Read More