ಕೃಷಿ ಆಧಾರಿತ ಉದ್ಯಮ ಸ್ಥಾಪನೆ, ಗ್ರಾಮೀಣ ಆರ್ಥಿಕತೆ ಸುಧಾರಣೆಗೆ ಒತ್ತು: ಹೂಡಿಕೆದಾರರಿಗೆ ಮುಖ್ಯಮಂತ್ರಿ ಮನವಿ

21 ಜನವರಿ 2020 ದಾವೊಸ್: ಸ್ವಿಟ್ಜರ್ಲೆಂಡಿನ ದಾವೊಸ್ ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಂ ಸಮಾವೇಶದ ಮೊದಲನೇ ದಿನವಾದ ಇಂದು ವಿವಿಧ ಹೂಡಿಕೆದಾರರು ಹಾಗೂ ಉದ್ಯಮಿಗಳೊಂದಿಗೆ ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು ಚರ್ಚೆ ನಡೆಸಿದರು. ರಾಜ್ಯದಲ್ಲಿ ಕೃಷಿ ಕೇಂದ್ರಿತ…

Continue Reading ಕೃಷಿ ಆಧಾರಿತ ಉದ್ಯಮ ಸ್ಥಾಪನೆ, ಗ್ರಾಮೀಣ ಆರ್ಥಿಕತೆ ಸುಧಾರಣೆಗೆ ಒತ್ತು: ಹೂಡಿಕೆದಾರರಿಗೆ ಮುಖ್ಯಮಂತ್ರಿ ಮನವಿ