ಕದ್ರಿ ಗೋಪಾಲನಾಥ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

11 ಅಕ್ಟೋಬರ್ 2019 ಖ್ಯಾತ ಸ್ಯಾಕ್ಸಫೋನ್ ವಾದಕ ಕದ್ರಿ ಗೋಪಾಲನಾಥ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ವಿದೇಶಿ ವಾದ್ಯವೊಂದನ್ನು ಶಾಸ್ತ್ರೀಯ ಸಂಗೀತಕ್ಕೆ ಹೊಂದಿಸಿಕೊಂಡು ಮಾಧುರ್ಯದ ಹೊನಲು ಹರಿಸಿದ ಶ್ರೇಷ್ಠ ಸಂಗೀತಗಾರ ಅವರು. ಅವರ ನಿಧನದಿಂದ…

Continue Reading ಕದ್ರಿ ಗೋಪಾಲನಾಥ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ