ಮಾಜಿ ಸಚಿವ ವೈಜನಾಥ್ ಪಾಟೀಲ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

2 ನವೆಂಬರ್ 2019 ಮಾಜಿ ಸಚಿವ, ಕಲ್ಯಾಣ ಕರ್ನಾಟಕದ ಶ್ರೇಯೋಭಿವೃದ್ಧಿಗಾಗಿ ಜೀವನವನ್ನೇ ಮುಡಿಪಾಗಿಟ್ಟ ವೈಜನಾಥ್ ಪಾಟೀಲ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕಲ್ಯಾಣ ಕರ್ನಾಟಕಕ್ಕೆ ಸಂವಿಧಾನದ 371(ಜೆ) ವಿಧಿಯ ಮುಖಾಂತರ ವಿಶೇಷ ಸ್ಥಾನಮಾನ ದೊರಕಿಸುವ ನಿಟ್ಟಿನಲ್ಲಿ…

Continue Reading ಮಾಜಿ ಸಚಿವ ವೈಜನಾಥ್ ಪಾಟೀಲ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ