ಬೆಳಗಾವಿಯಲ್ಲಿ ಪ್ರವಾಹ ಪರಿಹಾರ ಕಾರ್ಯಗಳ ಪರಿಶೀಲನಾ ಸಭೆ ನಡೆಸಿದ ಸಿಎಂ
3 ಅಕ್ಟೋಬರ್ 2019 ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಬೆಳಗಾವಿಯಲ್ಲಿ ಪ್ರವಾಹ ಪರಿಹಾರ ಕಾರ್ಯಗಳ ಪರಿಶೀಲನಾ ಸಭೆ ನಡೆಸಿದರು. ಉಪಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ, ಗೋವಿಂದ ಕಾರಜೋಳ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವೆ…
Continue Reading
ಬೆಳಗಾವಿಯಲ್ಲಿ ಪ್ರವಾಹ ಪರಿಹಾರ ಕಾರ್ಯಗಳ ಪರಿಶೀಲನಾ ಸಭೆ ನಡೆಸಿದ ಸಿಎಂ