ಡಾ. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದ ಸಿಎಂ

4 ಅಕ್ಟೋಬರ್ 2019 ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರು ಇಂದು ಬಾಗಲಕೋಟೆಯಲ್ಲಿ ಡಾ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವರಾದ ಸಿ.ಸಿ. ಪಾಟೀಲ, ಶಾಸಕರುಗಳಾದ ಚರಂತಿಮಠ, ಮುರುಗೇಶ ನಿರಾಣಿ,...

Read More