ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಪಿ. ವಿ. ಸಿಂಧು ಅವರನ್ನು ಸನ್ಮಾನಿಸಿದ ಸಿಎಂ

2 ಅಕ್ಟೋಬರ್ 2019 ಮೈಸೂರು ದಸರಾ ಕ್ರೀಡಾಕೂಟ ಉದ್ಘಾಟನೆಯ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಪಿ. ವಿ. ಸಿಂಧು ಅವರನ್ನು ರಾಜ್ಯ ಸರ್ಕಾರದ ಪರವಾಗಿ ಸನ್ಮಾನಿಸಿದರು.

Continue Reading ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಪಿ. ವಿ. ಸಿಂಧು ಅವರನ್ನು ಸನ್ಮಾನಿಸಿದ ಸಿಎಂ