ನ್ಯಾಯಮೂರ್ತಿ ಎಲ್. ನಾರಾಯಣಸ್ವಾಮಿ ಅವರನ್ನು ಸನ್ಮಾನಿಸಿದ ಸಿಎಂ

30 ಅಕ್ಟೋಬರ್ 2019 ಹಿಮಾಚಲ ಪ್ರದೇಶದ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿರುವ ನ್ಯಾಯಮೂರ್ತಿ ಎಲ್. ನಾರಾಯಣಸ್ವಾಮಿ ಅವರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಬೆಂಗಳೂರಿನಲ್ಲಿ ಸನ್ಮಾನಿಸಿದರು. ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ, ವಕೀಲರ ಸಂಘದ...

Read More