ಪ್ರಧಾನಮಂತ್ರಿಯನ್ನು ಸ್ವಾಗತಿಸಿದ ಸಿಎಂ

2 ಜನವರಿ 2020 ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ತುಮಕೂರಿನಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಯಲಹಂಕ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ, ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಸದಾನಂದಗೌಡ ಪ್ರಧಾನಿಯವರನ್ನು ಸ್ವಾಗತಿಸಿದರು.

Continue Reading ಪ್ರಧಾನಮಂತ್ರಿಯನ್ನು ಸ್ವಾಗತಿಸಿದ ಸಿಎಂ