ಪ್ರತ್ಯೇಕ ಉದ್ಯಾನವನ ನಿರ್ಮಿಸುವ ಕುರಿತಂತೆ ಸಭೆ ನಡೆಸಿದ ಸಿಎಂ

5 ನವೆಂಬರ್ 2019 ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ, ಶಿವಮೊಗ್ಗ ಜಿಲ್ಲೆಯಲ್ಲಿ ಮಂಗಗಳನ್ನು ಸಂರಕ್ಷಿಸಲು ಪ್ರತ್ಯೇಕ ಉದ್ಯಾನವನ ನಿರ್ಮಿಸುವ ಕುರಿತಂತೆ ಇಂದು ಸಭೆ ಜರುಗಿತು. ಸಂಸದ ಬಿ.ವೈ. ರಾಘವೇಂದ್ರ, ಅರಣ್ಯ ಹಾಗೂ ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ. ಪಾಟೀಲ್,…

Continue Reading ಪ್ರತ್ಯೇಕ ಉದ್ಯಾನವನ ನಿರ್ಮಿಸುವ ಕುರಿತಂತೆ ಸಭೆ ನಡೆಸಿದ ಸಿಎಂ