Thursday, October 31st, 2019
31 ಅಕ್ಟೋಬರ್ 2019 ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕಂದಾಯ, ಅರಣ್ಯ ಮತ್ತು ತೋಟಗಾರಿಕಾ ಇಲಾಖೆಗೆ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯೆ ಶೋಭಾ ಕರಂದ್ಲಾಜೆ...