ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ

20 ಡಿಸೆಂಬರ್ 2019 ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಕುರಿತು ಚರ್ಚಿಸಿದರು. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು,…

Continue Reading ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ