ಏತ ನೀರಾವರಿ ಯೋಜನೆ ಕಾಮಗಾರಿಯನ್ನು ಉದ್ಘಾಟಿಸಿದ ಸಿಎಂ
4 ನವೆಂಬರ್ 2019 ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಹೊಸಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅನುಗೊಂಡನಹಳ್ಳಿ ಮತ್ತು ಜಡಿಗೇನಹಳ್ಳಿ ಹೋಬಳಿಯ, 30 ಕೆರೆಗಳಿಗೆ ಕೆ.ಆರ್.ಪುರಂ ಎಸ್.ಟಿ.ಪಿ ಯಿಂದ ನೀರು ತುಂಬಿಸುವ, ಏತ ನೀರಾವರಿ ಯೋಜನೆ ಕಾಮಗಾರಿಗೆ ಇಂದು ಚಾಲನೆ ನೀಡಿದರು. ಕಂದಾಯ…
Continue Reading
ಏತ ನೀರಾವರಿ ಯೋಜನೆ ಕಾಮಗಾರಿಯನ್ನು ಉದ್ಘಾಟಿಸಿದ ಸಿಎಂ