ಕನಕದಾಸರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಿಎಂ

15 ನವೆಂಬರ್ 2019 ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಏರ್ಪಡಿಸಲಾಗಿದ್ದ ಸಂತ ಶ್ರೇಷ್ಠ ಕನಕದಾಸರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಡಾ. ನಟರಾಜು ಬೂದಾಳು ಹಾಗೂ ಬಿ.ಎಸ್. ಮೂರ್ತಿ ಅವರಿಗೆ ಕನಕಶ್ರೀ ಪ್ರಶಸ್ತಿ ಪ್ರದಾನ ಮಾಡಿ,…

Continue Reading ಕನಕದಾಸರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಿಎಂ