ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯುತ್ಸವವನ್ನು ಉದ್ಘಾಟಿಸಿದ ಸಿಎಂ

23 ಅಕ್ಟೋಬರ್ 2019 ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಹಮ್ಮಿಕೊಂಡಿದ್ದ ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯುತ್ಸವವನ್ನು ಉದ್ಘಾಟಿಸಿ ರಾಣಿ ಚನ್ನಮ್ಮನ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. ಪಂಚಮಸಾಲಿ ಜಗದ್ಗುರು ಮಹಾಪೀಠದ ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮಿ...

Read More