ಬೃಹತ್ ಉದ್ಯೋಗಮೇಳವನ್ನು ಉದ್ಘಾಟಿಸಿದ ಸಿಎಂ

24 ಫೆಬ್ರವರಿ 2020 ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು, ಶಿವಮೊಗ್ಗದಲ್ಲಿ ಬೃಹತ್ ಉದ್ಯೋಗಮೇಳವನ್ನು ಉದ್ಘಾಟಿಸಿದರು. ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಂಸದ ಬಿ ವೈ ರಾಘವೇಂದ್ರ, ಮೇಯರ್ ಸುವರ್ಣ ಎನ್ ಶಂಕರ್, ಶಾಸಕರಾದ ಆಯನೂರು ಮಂಜುನಾಥ್, ಅರಗ ಜ್ಞಾನೇಂದ್ರ ಉಪಸ್ಥಿತರಿದ್ದರು.

Continue Reading ಬೃಹತ್ ಉದ್ಯೋಗಮೇಳವನ್ನು ಉದ್ಘಾಟಿಸಿದ ಸಿಎಂ