Tuesday, October 22nd, 2019
22 ಅಕ್ಟೋಬರ್ 2019 ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಬ್ಯಾಂಕ್ ಆಫ್ ಬರೋಡಾ ವತಿಯಿಂದ ಆಯೋಜಿಸಿದ್ದ ಬೆಂಗಳೂರು ಗ್ರಾಮಾಂತರ ವಲಯದ “ಮೆಗಾ ಕಿಸಾನ್ ಮೇಳ”ವನ್ನು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಬ್ಯಾಂಕ್ ಆಫ್ ಬರೋಡಾ ಜನರಲ್ ಮ್ಯಾನೇಜರ್ ಎಸ್.ಎ. ಸುದರ್ಶನ್ ಅವರು ಮುಖ್ಯಮಂತ್ರಿಗಳ...