ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಿಎಂ

3 ನವೆಂಬರ್ 2019 ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಭೋವಿ(ವಡ್ಡ ರ್) ಸಮುದಾಯದ ವತಿಯಿಂದ ಚಿಕ್ಕಬಳ್ಳಾಪುರದಲ್ಲಿ ಆಯೋಜಿಸಿದ್ದ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಕಂದಾಯ ಸಚಿವ ಆರ್. ಅಶೋಕ್, ಶಾಸಕ ಅರವಿಂದ…

Continue Reading ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಿಎಂ