ವಿಜಯದಶಮಿ ಮೆರವಣಿಗೆ ಉದ್ಘಾಟಿಸಿದ ಸಿಎಂ

8 ಅಕ್ಟೋಬರ್ 2019 ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನಾಡ ಹಬ್ಬ ದಸರಾ ಅಂಗವಾಗಿ ವಿಜಯದಶಮಿ ಮೆರವಣಿಗೆ ಉದ್ಘಾಟಿಸಿದರು. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಮೈಸೂರು ಮೇಯರ್ ಪುಷ್ಪಲತಾ ಜಗನ್ನಾಥ್ ಉಪಸ್ಥಿತರಿದ್ದರು.

Continue Reading ವಿಜಯದಶಮಿ ಮೆರವಣಿಗೆ ಉದ್ಘಾಟಿಸಿದ ಸಿಎಂ