ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮಾಡಿದ ಸಿಎಂ

8 ಡಿಸೆಂಬರ್ 2019 ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಯಲಹಂಕ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಂಬೇಡ್ಕರ್ ಭವನ ಹಾಗೂ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು. ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ, ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ, ಗೃಹ...

Read More