7ನೇ ರಾಜ್ಯ ಮಟ್ಟದ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಉದ್ಘಾಟಿಸಿದ ಸಿಎಂ

1 ಜನವರಿ 2020 ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು 7ನೇ ರಾಜ್ಯ ಮಟ್ಟದ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಉದ್ಘಾಟಿಸಿದರು. ಶಾಸಕರಾದ ಅರವಿಂದ ಲಿಂಬಾವಳಿ, ಎಸ್ ಆರ್ ವಿಶ್ವನಾಥ್, ಕೆ ಪಿ ನಂಜುಂಡಿ ಉಪಸ್ಥಿತರಿದ್ದರು.

Continue Reading 7ನೇ ರಾಜ್ಯ ಮಟ್ಟದ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಉದ್ಘಾಟಿಸಿದ ಸಿಎಂ