Sunday, October 13th, 2019
13 ಅಕ್ಟೋಬರ್ 2019 ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಧಾನಸೌಧದಲ್ಲಿ ಇಂದು ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿಯ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ ಮಾಡಿದರು. ಶ್ರೀ ಪ್ರಸನ್ನ ರಂಭಾಪುರಿ ಸ್ವಾಮೀಜಿ, ಉಪ ಮುಖ್ಯಮಂತ್ರಿ ಗೋವಿಂದ.ಎಂ. ಕಾರಜೋಳ, ಶಾಸಕ ರಾಜು...