ಯಾದವ ಸಮಾವೇಶವನ್ನು ಉದ್ಘಾಟಿಸಿದ ಸಿಎಂ

10 ನವೆಂಬರ್ 2019 ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಅಖಿಲ ಭಾರತ ಯಾದವ ಮಹಾಸಭಾ ಮತ್ತು ಕರ್ನಾಟಕ ರಾಜ್ಯ ಯಾದವ ಸಂಘ ಆಯೋಜಿಸಿದ್ದ ಯಾದವ ಸಮಾವೇಶವನ್ನು ಉದ್ಘಾಟಿಸಿದರು. ಚಿತ್ರದುರ್ಗದ ಕೃಷ್ಣ ಯಾದವ ಸಂಸ್ಥಾನದ ಶ್ರೀ ಯಾದವಾನಂದ ಸ್ವಾಮೀಜಿ, ಕೇಂದ್ರ ಗೃಹ ರಾಜ್ಯ...

Read More