ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಿದ ಸಿಎಂ

21 ಡಿಸೆಂಬರ್ 2019 ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು, ಉಡುಪಿಯ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೇಜಾವರ ಮಠದ ಶ್ರೀ ವೀಶ್ವೇಶ ತೀರ್ಥ ಸ್ವಾಮೀಜಿ ಅವರನ್ನು ಸಂದರ್ಶಿಸಿ ಆರೋಗ್ಯದ ಮಾಹಿತಿ ಪಡೆದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.  

Continue Reading ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಿದ ಸಿಎಂ