137 ಸಬ್ ಇನ್ಸ್ಪೆಕ್ಟರ್ ಗಳೊಂದಿಗೆ ಸಂವಾದ ನಡೆಸಿದ ಸಿಎಂ

6 ಡಿಸೆಂಬರ್ 2019 ಕರ್ನಾಟಕ ಪೊಲೀಸ್ ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿರುವ 137 ಸಬ್ ಇನ್ಸ್ಪೆಕ್ಟರ್ ಗಳೊಂದಿಗೆ ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಂವಾದ ನಡೆಸಿದರು. ವಿಧಾನಸೌಧ ಸಹಾಯಕ ಪೊಲೀಸ್ ಆಯುಕ್ತ ಸಜ್ಜಾದ್ ಖಾನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Continue Reading 137 ಸಬ್ ಇನ್ಸ್ಪೆಕ್ಟರ್ ಗಳೊಂದಿಗೆ ಸಂವಾದ ನಡೆಸಿದ ಸಿಎಂ