ಮನೆ ಕಳೆದುಕೊಂಡ ಫಲಾನುಭವಿಗಳಿಗೆ ಪರಿಹಾರದ ಚೆಕ್ ನೀಡಿದ ಸಿಎಂ
3 ಅಕ್ಟೋಬರ್ 2019 ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಬೆಳಗಾವಿಯಲ್ಲಿ ಪ್ರವಾಹ ಪರಿಹಾರ ಪರಿಶೀಲನಾ ಸಭೆ ಸಂದರ್ಭದಲ್ಲಿ ಮನೆ ಕಳೆದುಕೊಂಡ ಫಲಾನುಭವಿಗಳಿಗೆ ಪರಿಹಾರದ ಚೆಕ್ ನೀಡಿದರು. ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಗೋವಿಂದ ಕಾರಜೋಳ ಉಪಸ್ಥಿತರಿದ್ದರು.
Continue Reading
ಮನೆ ಕಳೆದುಕೊಂಡ ಫಲಾನುಭವಿಗಳಿಗೆ ಪರಿಹಾರದ ಚೆಕ್ ನೀಡಿದ ಸಿಎಂ