ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾದ ಸಿಎಂ

12 ಅಕ್ಟೋಬರ್ 2019 ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಬೆಳಿಗ್ಗೆ ರಾಜಭವನದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ ಹಾಗೂ ಡಾ.ಸಿ.ಎನ್. ಅಶ್ವತ್ಥನಾರಾಯಣ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ…

Continue Reading ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾದ ಸಿಎಂ