ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರ ನೇತೃತ್ವದ ನಿಯೋಗದಿಂದ ಸಿಎಂ ಭೇಟಿ

12 ನವೆಂಬರ್ 2019 ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು, ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರ ನೇತೃತ್ವದ ನಿಯೋಗವು ಭೇಟಿ ಮಾಡಿ ರೈತರ ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಿದರು. ಮುಖ್ಯಮಂತ್ರಿಯವರು, ಈ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

Continue Reading ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರ ನೇತೃತ್ವದ ನಿಯೋಗದಿಂದ ಸಿಎಂ ಭೇಟಿ