ಡಾ.ಎಂ ಚಿದಾನಂದಮೂರ್ತಿ ಅವರ ಪಾರ್ಥಿವ ಶರೀರಕ್ಕೆ ನಮನ ಸಲ್ಲಿಸಿದ ಸಿಎಂ

11 ಜನವರಿ 2020 ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು, ಇಂದು ನಿಧನರಾದ ಹಿರಿಯ ಸಾಹಿತಿ, ಸಂಶೋಧಕ ಡಾ.ಎಂ ಚಿದಾನಂದಮೂರ್ತಿ ಅವರ ಪಾರ್ಥಿವ ಶರೀರಕ್ಕೆ ನಮನ ಸಲ್ಲಿಸಿದರು. ವಸತಿ ಸಚಿವ ವಿ ಸೋಮಣ್ಣ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Continue Reading ಡಾ.ಎಂ ಚಿದಾನಂದಮೂರ್ತಿ ಅವರ ಪಾರ್ಥಿವ ಶರೀರಕ್ಕೆ ನಮನ ಸಲ್ಲಿಸಿದ ಸಿಎಂ