ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪ್ರತಿಮೆಗೆ ಗೌರವ ಸಲ್ಲಿಸಿದ ಸಿಎಂ

2 ಅಕ್ಟೋಬರ್ 2019 ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನದ ಪ್ರಯುಕ್ತ ವಿಧಾನಸೌಧದ ಆವರಣದಲ್ಲಿರುವ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಪ್ರತಿಮೆ ಬಳಿ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಂದಾಯ ಸಚಿವ...

Read More