ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯಲ್ಲಿ ಭಾಗವಹಿಸಿದ ಸಿಎಂ

6 ಡಿಸೆಂಬರ್ 2019 ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ವಿಧಾನಸೌಧದಲ್ಲಿ ಆಯೋಜಿಸಲಾಗಿದ್ದ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ ಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪಾಲ್ಗೊಂಡರು. ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ , ಸೈನಿಕ…

Continue Reading ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯಲ್ಲಿ ಭಾಗವಹಿಸಿದ ಸಿಎಂ