ವಿಧಾನಸೌಧ ಆವರಣದ ಗಾಂಧಿ ಪ್ರತಿಮೆಗೆ ಗೌರವ ಸಲ್ಲಿಸಿದ ಸಿಎಂ

2 ಅಕ್ಟೋಬರ್ 2019 ಗಾಂಧಿ ಜಯಂತಿ ಪ್ರಯುಕ್ತ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಬಳಿ, ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್. ಅಶೋಕ್, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ...

Read More