ಮುಸ್ಲಿಂ ಸಮುದಾಯದ ಮುಖ್ಯಸ್ಥರ ನಿಯೋಗದಿಂದ ಸಿಎಂ ಭೇಟಿ

19 ಡಿಸೆಂಬರ್ 2019 ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರನ್ನು ಮುಸ್ಲಿಂ ಸಮುದಾಯದ ಮುಖ್ಯಸ್ಥರ ನಿಯೋಗ ಭೇಟಿ ಮಾಡಿ ಚರ್ಚಿಸಿತು. ಶಾಸಕ ಎನ್ ಎ ಹ್ಯಾರಿಸ್, ಮುಖ್ಯಮಂತ್ರಿಗಳ ಸಲಹೆಗಾರ ಎಂ ಲಕ್ಷ್ಮೀನಾರಾಯಣ್ ಉಪಸ್ಥಿತರಿದ್ದರು.

Continue Reading ಮುಸ್ಲಿಂ ಸಮುದಾಯದ ಮುಖ್ಯಸ್ಥರ ನಿಯೋಗದಿಂದ ಸಿಎಂ ಭೇಟಿ