ಹಿರಿಯ ಸಂಶೋಧಕ ಎಂ ಚಿದಾನಂದ ಮೂರ್ತಿ ಅವರ ಅಂತಿಮ ಸಂಸ್ಕಾರದಲ್ಲಿ ಭಾಗವಹಿಸಿದ ಸಿಎಂ

12 ಜನವರಿ 2020 ಹಿರಿಯ ಸಂಶೋಧಕ ಎಂ ಚಿದಾನಂದ ಮೂರ್ತಿ ಅವರ ಅಂತಿಮ ಸಂಸ್ಕಾರವನ್ನು ನಗರದ ಸುಮನಹಳ್ಳಿ ವಿದ್ಯುತ್ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು ಈ ಸಂದರ್ಭದಲ್ಲಿ...

Read More