10 ಸಾವಿರ ಫಲಾನುಭವಿಗಳಿಗೆ ಮನೆಯ ಹಕ್ಕು ಪತ್ರಗಳನ್ನು ವಿತರಿಸಿದ ಸಿಎಂ
28 ಜನವರಿ 2020 ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು, ಅಕ್ರಮ ಸಕ್ರಮ ಯೋಜನೆಯಡಿ 10 ಸಾವಿರ ಫಲಾನುಭವಿಗಳಿಗೆ ಮನೆಯ ಹಕ್ಕು ಪತ್ರಗಳನ್ನು ವಿತರಿಸಿ ಮಾತನಾಡಿದರು. ಕಂದಾಯ ಸಚಿವ ಆರ್ ಅಶೋಕ್, ವಸತಿ ಸಚಿವ ವಿ ಸೋಮಣ್ಣ, ಸಂಸದ ಪಿ…