ಸಿಎಂ ಅವರನ್ನು ಭೇಟಿ ಮಾಡಿದ ಸಂಸದೆ ದಿಯಾಕುಮಾರಿ

23 ಫೆಬ್ರವರಿ 2020 ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರನ್ನು ಜೈಪುರದ ರಾಜಕುಮಾರಿ ಹಾಗೂ ಸಂಸದೆ ದಿಯಾಕುಮಾರಿ ಅವರು ಭೇಟಿಯಾಗಿ ಮಾತುಕತೆ ನಡೆಸಿದರು. ವಿಧಾನ ಪರಿಷತ್ ಸದಸ್ಯ ಲೆಹರ್ ಸಿಂಗ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.  

Continue Reading ಸಿಎಂ ಅವರನ್ನು ಭೇಟಿ ಮಾಡಿದ ಸಂಸದೆ ದಿಯಾಕುಮಾರಿ