ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಅವರ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ
21 ನವೆಂಬರ್ 2019 ನೂತನವಾಗಿ ಕರ್ನಾಟಕದ ಉಪ ಲೋಕಾಯುಕ್ತರಾಗಿ ನೇಮಕಗೊಂಡಿರುವ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಅವರಿಗೆ ಗೌರವಾನ್ವಿತ ರಾಜ್ಯಪಾಲರಾದ ವಾಜುಭಾಯಿ ವಾಲಾ ಅವರು ಇಂದು ರಾಜಭವನದಲ್ಲಿ ಪ್ರಮಾಣವಚನ ಬೋಧಿಸಿದರು. ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪಾಲ್ಗೊಂಡಿದ್ದರು.
Continue Reading
ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಅವರ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ