ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ನಿಯೋಗದಿಂದ ಸಿಎಂ ಭೇಟಿ

28 ಅಕ್ಟೋಬರ್ 2019 ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ನಿಯೋಗವು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿತು. ಮಂಡಳಿಯ ಅಧ್ಯಕ್ಷ ಡಿ.ಆರ್. ಜಯರಾಜ್, ಮಾಜಿ ಅಧ್ಯಕ್ಷರಾದ ಎ. ಚಿನ್ನೇಗೌಡ, ಸಾ.ರಾ. ಗೋವಿಂದ್, ಕಾರ್ಯದರ್ಶಿ ಎನ್.ಎಂ.…

Continue Reading ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ನಿಯೋಗದಿಂದ ಸಿಎಂ ಭೇಟಿ