105 ಕೋಟಿ ವೆಚ್ಚದ ಕಾಮಗಾರಿಗಳಿಗೆ ಶಂಕು ಸ್ಥಾಪನೆ ಮಾಡಿದ ಸಿಎಂ

 7 ನವೆಂಬರ್ 2019 ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ರಾಣೆಬೆನ್ನೂರು ಮೆಗಾ ಮಾರುಕಟ್ಟೆ ಪ್ರಾಂಗಣದಲ್ಲಿ, ಮೂಲಸೌಕರ್ಯ ಕಲ್ಪಿಸುವ 105 ಕೋಟಿ ರೂ. ಅಂದಾಜು ವೆಚ್ಚದ ಕಾಮಗಾರಿಗಳಿಗೆ, ಶಂಕು ಸ್ಥಾಪನೆ ನೆರವೇರಿಸಿದರು. ಗೃಹ ಮತ್ತು ಸಹಕಾರ ಸಚಿವ ಬಸವರಾಜ ಬೊಮ್ಮಾಯಿ, ಸಂಸದ ಶಿವಕುಮಾರ…

Continue Reading 105 ಕೋಟಿ ವೆಚ್ಚದ ಕಾಮಗಾರಿಗಳಿಗೆ ಶಂಕು ಸ್ಥಾಪನೆ ಮಾಡಿದ ಸಿಎಂ