ಹೂಡಿಕೆ ಆಕರ್ಷಿಸುವ ರಾಜ್ಯದ ಪ್ರಯತ್ನಕ್ಕೆ ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲನಾಥ್ ಮೆಚ್ಚುಗೆ

22 ಜನವರಿ 2020 ದಾವೊಸ್: ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಅವರೊಂದಿಗೆ ಬೆಳಗಿನ ಉಪಾಹಾರದೊಂದಿಗೆ ಉಭಯ ರಾಜ್ಯಗಳ ಆರ್ಥಿಕ ಸ್ಥಿತಿ ಗತಿಗಳ ಕುರಿತು ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್…

Continue Reading ಹೂಡಿಕೆ ಆಕರ್ಷಿಸುವ ರಾಜ್ಯದ ಪ್ರಯತ್ನಕ್ಕೆ ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲನಾಥ್ ಮೆಚ್ಚುಗೆ