ದೆಹಲಿಗೆ ಹಿಂದಿರುಗಿದ ಪ್ರಧಾನಿ ಮೋದಿ

3 ಜನವರಿ 2020 ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎರಡು ದಿನಗಳ ಕರ್ನಾಟಕ ಪ್ರವಾಸ ಮುಗಿಸಿ ದೆಹಲಿಗೆ ಹಿಂದಿರುಗಿದರು.ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು ಯಲಹಂಕ ವಾಯು ನೆಲೆಯಲ್ಲಿ ಪ್ರಧಾನಿಯವರನ್ನು ಬೀಳ್ಕೊಟ್ಟರು. ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಹಾಗೂ…

Continue Reading ದೆಹಲಿಗೆ ಹಿಂದಿರುಗಿದ ಪ್ರಧಾನಿ ಮೋದಿ