ರಾಜ್ಯದ ಬೇಡಿಕೆಗಳಿಗೆ ಸ್ಪಂದಿಸಿದ ಪ್ರಧಾನಿ: ಮುಖ್ಯಮಂತ್ರಿ ಸ್ಪಷ್ಟನೆ

3 ಜನವರಿ 2020 ಬೆಂಗಳೂರು: ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ಬೇಡಿಕೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳಿಗೆ ಸಂಬಂಧಿಸಿದಂತೆ, ಪತ್ರಿಕಾ ಹೇಳಿಕೆಯನ್ನು…

Continue Reading ರಾಜ್ಯದ ಬೇಡಿಕೆಗಳಿಗೆ ಸ್ಪಂದಿಸಿದ ಪ್ರಧಾನಿ: ಮುಖ್ಯಮಂತ್ರಿ ಸ್ಪಷ್ಟನೆ