ಸಿದ್ದಗಂಗಾ ಮಠದಲ್ಲಿ ಗದ್ದುಗೆ ಪೂಜೆ ನೆರವೇರಿಸಿದ ಪ್ರಧಾನಿ

2 ಜನವರಿ 2020 ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ಪೂಜೆ ನೆರವೇರಿಸಿದರು.ನಂತರ ಅವರು, ಮಠಕ್ಕೆ ತಾವು ನೀಡಿದ ಭೇಟಿಯ ಸ್ಮರಣಾರ್ಥ ಬಿಲ್ವಪತ್ರೆ ಗಿಡ ನೆಟ್ಟು ನೀರೆರೆದರು. ನಂತರ ಲಿಂಗೈಕ್ಯ ಶಿವಕುಮಾರ ಶ್ರೀಗಳ ವಸ್ತು…

Continue Reading ಸಿದ್ದಗಂಗಾ ಮಠದಲ್ಲಿ ಗದ್ದುಗೆ ಪೂಜೆ ನೆರವೇರಿಸಿದ ಪ್ರಧಾನಿ