ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಆದ್ಯತೆ : ಸಿಎಂ

30 ಸೆಪ್ಟೆಂಬರ್ 2019 ನೆನೆಗುದಿಗೆ ಬಿದ್ದಿರುವ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಆದ್ಯತೆ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದರು‌. ಶಿಕಾರಿಪುರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮುಂದಿನ ಬಜೆಟ್‌ನಲ್ಲಿ ಇದಕ್ಕಾಗಿ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು. ರಾಜ್ಯದ…

Continue Reading ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಆದ್ಯತೆ : ಸಿಎಂ