ಮಹಾತ್ಮ ಗಾಂಧೀಜಿಗೆ ನಮನ

30 ಜನವರಿ 2020 ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು, ಮಹಾತ್ಮ ಗಾಂಧೀಜಿ ಅವರ ಪುಣ್ಯತಿಥಿ ಹಾಗೂ ಹುತಾತ್ಮರ ದಿನಾಚರಣೆಯ ಅಂಗವಾಗಿ ವಿಧಾನ ಸೌಧ ಹಾಗೂ ವಿಕಾಸ ಸೌಧದ ನಡುವೆ ಇರುವ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.…

Continue Reading ಮಹಾತ್ಮ ಗಾಂಧೀಜಿಗೆ ನಮನ