ಸಿಎಂ ಜೊತೆಗೆ ಮಾತುಕತೆ ನಡೆಸಿದ ಸಿಯೋಲ್ ನ ಭಾರತ ರಾಯಭಾರಿ ಶ್ರೀಪ್ರಿಯಾ ರಂಗನಾಥನ್

12 ಡಿಸೆಂಬರ್ 2019 ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಅವರನ್ನು ಸಿಯೋಲ್ ನ ಭಾರತ ರಾಯಭಾರಿ ಶ್ರೀಪ್ರಿಯಾ ರಂಗನಾಥನ್ ಅವರು ಇಂದು ಭೇಟಿಯಾಗಿ ಮಾತುಕತೆ ನಡೆಸಿದರು. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿಗಳ ಸಲಹೆಗಾರ ಎಂ. ಲಕ್ಷ್ಮೀನಾರಾಯಣ್, ಕಾರ್ಯದರ್ಶಿ ಸೆಲ್ವಕುಮಾರ್ ಉಪಸ್ಥಿತರಿದ್ದರು.

Continue Reading ಸಿಎಂ ಜೊತೆಗೆ ಮಾತುಕತೆ ನಡೆಸಿದ ಸಿಯೋಲ್ ನ ಭಾರತ ರಾಯಭಾರಿ ಶ್ರೀಪ್ರಿಯಾ ರಂಗನಾಥನ್