ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ನೂತನ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್
1 ಫೆಬ್ರವರಿ 2020 ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರನ್ನು ನೂತನ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಅವರು ಭೇಟಿ ಮಾಡಿದರು. ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Continue Reading
ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ನೂತನ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್